spot_img
Tuesday, April 28, 2026
spot_img

ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ರಾಜ್ಯೋತ್ಸವ ಆಚರಣೆ

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಸಿರಾಗಿಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷಣೆಯನ್ನು ರಂಗವಲ್ಲಿಯಲ್ಲಿ ಕರ್ನಾಟಕ ಧ್ವಜವನ್ನು ಬಿಡಿಸಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮಾತನಾಡಿ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಭಾಷೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ರತ್ನ, ಜೊತೆ ಕಾರ್ಯದರ್ಶಿ ಜಯಲಕ್ಷ್ಮಿ, ಸದಸ್ಯರಾದ ಸುಗುಣ, ರೂಪಾ, ಜಯಂತಿ ಅಡಿಗ, ಶಾಂತಾ, ಪೂಜಾ ಚಿಟ್ಟಾಣಿ, ಸುಷ್ಮಾ ಸಂಗೀತಾ, ಪುಟಾಣಿ ಸಮರ್ಥ್ ಮತ್ತು ಲೇಖನ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!