spot_img
Tuesday, April 28, 2026
spot_img

ಕುಂದಾಪುರ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯದಲ್ಲಿ ಕನ್ನಡ ರಾಜ್ಯೋತ್ಸವ

ಕುಂದಾಪುರ: ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಕುಂದಾಪುರ ಖಾರ್ವಿಕೇರಿ ಇಲ್ಲಿ 68ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕುಂದಾಪುರ ಮರಸಭೆಯ ಈಸ್ಟ ಬ್ಲಾಕ್ ವಾರ್ಡನ ಸದಸ್ಯರಾದ ಶ್ರೀಮತಿ ಪ್ರಭಾವತಿ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕನ್ನಡಾಂಬೆಗೆ ಪುಪ್ಪ ನಮನ ಸಲ್ಲಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಹೆಸರಾಯಿತು. ಕರ್ನಾಟಕ ಉಸಿರಾಗದ ಕನ್ನಡ ಎಂಬ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಕನ್ನಡ ನಾಡು ನುಡಿ ಸಾರುವ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ಆಶಾಲತಾ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!