spot_img
Tuesday, April 28, 2026
spot_img

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಂಕರನಾರಾಯಣ ಮದರ್ ತೆರೆಸಾದ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣದ ಎಂಟನೇ ತರಗತಿಯ ರೋಷನ್. ಆರ್ 14ರ ಒಳಗಿನ ವಯೋಮಾನದ ವಿದ್ಯಾರ್ಥಿಗಳ ವಿಭಾಗದಲ್ಲಿ 100ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14ರ ಒಳಗಿನ ವಯೋಮಾನದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಕ್ರೀಡೆಯಲ್ಲಿ ಆಕಾಶ್ 7ನೇ ತರಗತಿ, ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!