spot_img
Tuesday, April 28, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಸಂಗಮ-ಸಿಬ್ಬಂದಿ ಕ್ರೀಡಾಕೂಟ


ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಸಂಘ ಆಯೋಜಿಸಿದ ಸಿಬ್ಬಂದಿಗಳ ಕ್ರೀಡಾಕೂಟ ಸಂಗಮ 2023ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿಯವರು ಚಾಲನೆ ನೀಡಿ ಶುಭಹಾರೈಸಿದರು.
ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಸಿಬ್ಬಂದಿ ಸಂಘದ ಕಾರ್ಯದರ್ಶಿ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

ಪುರುಷರಿಗೆ ವಾಲಿಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ ಸ್ಪರ್ಧೆಗಳನ್ನು ಹಾಗೂ ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ ಸ್ಪರ್ಧೆಯನ್ನು ಆಯೋಜಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!