spot_img
Tuesday, April 28, 2026
spot_img

ಕ್ರಿಕೆಟ್-ರಾಷ್ಟ್ರಮಟ್ಟಕ್ಕೆ ಕುಂದಾಪುರದ ವಿ.ಕೆ.ಆರ್. ವಿದ್ಯಾರ್ಥಿನಿ ತ್ರಿಶಾ

ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ‌ಆಂಗ್ಲ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ತ್ರಿಶಾ ಐ. ನಾಯ್ಕ್ ಇವಳು ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಹಾರ್ಡ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಈಶ್ವರ ನಾಯ್ಕ್ ಮತ್ತು ಚೇತನಾ ದಂಪತಿಯ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!