spot_img
Tuesday, April 28, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು: ‘ಮೇರಿ ಮಾಠಿ ಮೇರಾ ದೇಶ್’

   ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.,  ಎನ್.ಸಿ.ಸಿ. ಘಟಕದ ಸಂಯುಕ್ತ ಆಶ್ರಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರರಿಗೆ ಗೌರವ ಸಲ್ಲಿಸುವ ’ಮೇರಿ ಮಾಠಿ ಮೇರಾ ದೇಶ್’ ಅಭಿಯಾನ ನಡೆಯಿತು. 
ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳು ಕುಂದಾಪುರದ ತಾಲೂಕು ಪಂಚಾಯತ್ ಆವರಣದಿಂದ ಸಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಹಾಗೂ ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ. ಹಾಗೂ  ಶರತ್ ಕುಮಾರ್ ಉಪಸ್ಥಿತರಿದ್ದರು. 90 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!