spot_img
Tuesday, April 28, 2026
spot_img

ಉಡುಪಿ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ನಿರ್ದೇಶಕರಾಗಿ ಮೋಹನ ಪೂಜಾರಿ ಉಪ್ಪುಂದ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ (ನಿ) ಬ್ರಹ್ಮಾವರ ಇದರ ನೂತನ ನಿರ್ದೇಶಕರಾಗಿ (ನಾಮ ನಿರ್ದೇಶಕ) ಮೋಹನ್ ಪೂಜಾರಿ ಉಪ್ಪುಂದ ಆಯ್ಕೆಯಾಗಿದ್ದಾರೆ.

ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಮೂರ್ತೇದಾರರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!