spot_img
Saturday, August 15, 2026
spot_img

ಭಾರತ, ಚೀನಾ ಗಡಿಯ ಹಿಮಾಚಲ ಪ್ರದೇಶದ ವೀರ ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ

ಜನಪ್ರತಿನಿಧಿ ವಾರ್ತೆ (ಹಿಮಾಚಲ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ಭಾರತೀಯ ಯೋಧರೊಂದಿಗೆ ಆಚರಿಸಿಕೊಂಡಿದ್ದಾರೆ. ಈಆ ಬಾರಿ  ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿಕೊಂಡಿದ್ದಾರೆ.

ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನ ಗಡಿಯ ಕಾರ್ಗಿಲ್‌ನಲ್ಲಿ ಸೈನಿಕರ ಜೊತೆ ದೀಪಾವಳಿ ಆಚರಣೆ ಮಾಡಿದ್ದ ಅವರು, 2023ರಲ್ಲಿ ಭಾರತ ಮತ್ತು ಚೀನಾ ಗಡಿಯ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ಗಡಿ ಭಾಗದ ಸೈನಿಕರಿಗೆ ಸಿಹಿ ಹಂಚಿದರು. ಉಡುಗೊರೆಗಳನ್ನು ನೀಡಿದರು ಹಾಗೂ ಅವರ ಜೊತೆ ಸಂವಾದ ನಡೆಸಿದರು. ಈ ಕುರಿತಾದ ಫೋಟೋಗಳನ್ನು ಸಾಮಾಜಿಕ ಜಾಲತಾಣ ʼಎಕ್ಸ್‌ʼ ತಾಣದ ಅಧಿಕೃತ ಖಾತೆಯಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಪ್ರತಿವರ್ಷದಂತೆ ಮಿಲಿಟರಿ ಪೋಷಾಕಿನಲ್ಲೇ ಪ್ರಧಾನಿ ಮೋದಿ ಅವರು ಸೈನಿಕರ ಜೊತೆ ಸಂವಾದ ನಡೆಸಿರುವುದು ವಿಶೇಷ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!