spot_img
Tuesday, April 28, 2026
spot_img

ಮರವಂತೆ ಬಡಾಕೆರೆ ವ್ಯ.ಸೇ.ಸ.ಸಂಘದ ವತಿಯಿಂದ ಪ್ರಗತಿಪರ ಕೃಷಿಕ ಬಾಬು ಆಚಾರ್ಯರಿಗೆ ಸನ್ಮಾನ

ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಸಂಘದ ಸದಸ್ಯ ಪ್ರಗತಿಪರ ಕೃಷಿಕ ಬಾಬು ಆಚಾರ್ಯ ಅವರನ್ನು ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎಂ ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪಿ ಪೂಜಾರಿ, ನರಸಿಂಹ ದೇವಾಡಿಗ, ರಾಮಕೃಷ್ಣ ಖಾರ್ವಿ, ಎಂ ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ಶ್ರೀಮತಿ ನಾಗಮ್ಮ, ಶ್ರೀಮತಿ ಸರೋಜ ಗಾಣಿಗ, ಎಂ ವಿನಾಯಕ ರಾವ್ ಮತ್ತು ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಮತ್ತು ಸಿಬ್ಬಂದಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!