spot_img
Thursday, April 30, 2026
spot_img

ಗಂಗೊಳ್ಳಿ ಭಾರೀ ಅಗ್ನಿ ಆಕಸ್ಮಿಕ: ಹೊತ್ತಿ ಉರಿಯುತ್ತಿರುವ ಬೋಟುಗಳು

ಕುಂದಾಪುರ: ಗಂಗೊಳ್ಳಿ ಮೀನುಗಾರಿಕಾ ಬಂದರು ಸಮೀಪದ ಮ್ಯಾಗನಿಸ್ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಅಗ್ನಿ ದುರಂತ ಕಾಣಿಸಿಕೊಂಡಿದೆ. ಲಂಗರು ಹಾಕಿದ 7 ಬೋಟುಗಳಿಗೆ ಬೆಂಕಿ ತಗುಲಿ ಬೋಟುಗಳು ಸುಟ್ಟು ಹೋಗಿವೆ.ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಬೋಟುಗಳು ಹೊತ್ತಿ ಉರಿಯುತ್ತಿದ್ದು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!