spot_img
Tuesday, April 28, 2026
spot_img

ರಾಷ್ಟ್ರ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟಕ್ಕೆ ಪ್ರಾಚಿ ಪಿ ಆಯ್ಕೆ

ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಾಚಿ ಪಿ ಬ್ರಹ್ಮಾವರದಲ್ಲಿ ನಡೆದ ಮೈಸೂರು ವಲಯ ಮಟ್ಟದ ಹಾಗೂ ಚಿಕ್ಕೋಡಿಯಲ್ಲಿ ನಡೆದ ರಾಜ್ಯ ಮಟ್ಟದ 14ರ ವಯೋಮಾನದ ಬಾಲಕಿಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದ ನಾಯಕಿಯಾಗಿ ಆಯ್ಕೆಯಾಗಿ ಚಿಕ್ಕೋಡಿಯಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಡಿಸೆಂಬರ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ

ಇವರು ವೈಶಾಲಿ ಮತ್ತು ಪ್ರಶಾಂತ್ ಶೇರಿಗಾರ್ ಅಂಕದಕಟ್ಟೆ ಇವರ ಪುತ್ರಿ.

ಲೆದರ್ ಬಾಲ್ ಕ್ರಿಕೆಟ್ ತರಬೇತಿಯನ್ನು ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರದ ತರಬೇತುದಾರರಾದ ಅರ್ಮನ್ ಇವರಿಂದ ಪಡೆದಿದ್ದು ಪ್ರಸ್ತುತ ಹೆಚ್ಚಿನ ತರಬೇತಿಯನ್ನು ಬ್ರಹ್ಮಾವರದ ಎಸ್.ಎಮ್.ಎಸ್ ಸ್ಪೋಟ್ಸ್ ಕ್ಲಬ್ ನ ತರಬೇತುದಾರರಾದ ಲಿಂಗಪ್ಪ ಅವರಲ್ಲಿ ಪಡೆಯುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!