spot_img
Tuesday, September 29, 2026
spot_img

ನೇಜಾರು ಕೊಲೆ ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು.

ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದ ಲಕ್ಷ್ಮೀ ಹೆಬ್ಬಾಳಕರ್, ನಿಮ್ಮೊಂದಿಗೆ ನಾವಿದ್ದೇವೆ. ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಧೈರ್ಯ ತುಂಬಿದರು.

ಘಟನೆ ನಡೆದ ತಕ್ಚಣ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದ ಸಚಿವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದರು.
ತನಿಖೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳಕರ್, ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!