spot_img
Tuesday, April 28, 2026
spot_img

ಮಾರಣಕಟ್ಟೆ: ದಂತ ವೈದ್ಯೆ ಡಾ. ಜಯಶ್ರೀ ಕಾರಂತ ಅವರಿಗೆ ಸನ್ಮಾನ

ಕುಂದಾಪುರ: ಮಾರಣಕಟ್ಟೆಯ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಆಸ್ಪತ್ರೆಯಲ್ಲಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸಿ ಗ್ರಾಮಾಂತರ ಜನರ ಪ್ರೀತಿ .ವಿಶ್ವಾಸಕ್ಕೆ ಪಾತ್ರರಾಗಿರುವ ಡಾ. ಶ್ರೀಮತಿ ಜಯಶ್ರೀ ಕಾರಂತ ಅವರನ್ನು ಮಾರಣಕಟ್ಟೆ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಮತ್ತು ಅಯ್ಯಪ್ಪ ಸ್ವಾಮಿ ಭಕ್ತವೃಂದದವರು ಉಪಸ್ಥಿತರಿದ್ದರು,

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!