spot_img
Tuesday, April 28, 2026
spot_img

ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಅವರಿಂದ ವಿದ್ಯಾರ್ಥಿಗಳಿಗೆ ಪುರಸ್ಕಾರ

ಸಿದ್ಧಾಪುರ: ಮಕ್ಕಳ ದಿನಾಚರಣೆ ಅಂಗವಾಗಿ ಸಿದ್ದಾಪುರ ಅಂಗನವಾಡಿ ಕೇಂದ್ರದಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯ ಪ್ರತಿಭಾನ್ವಿತ ವಿವಿಧ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಪುಟಾಣಿ ಗಳಿಗೆ ಗುರುತಿಸಿ ಗೌರವಿಸಿ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ನಿವ್ರತ್ತ ಉಪನ್ಯಾಸಕ ಡಾ. ಶ್ರೀಕಾಂತ ರಾವ್ ಸಿದ್ದಾಪುರ, ಉದ್ಯಮಿ ಶ್ರೀಕಾಂತ ನಾಯಕ್ ಸಿದ್ದಾಪುರ ಟಿ ಜಿ ಪಾಂಡುರಂಗ ಪೈ ಸಿದ್ದಾಪುರ, ಸಿದ್ದಾಪುರ ಗ್ರಾಮ ಪಂಚಾಯತ್ ಪಿಡಿ‌ಓ ನಾಗೇಂದ್ರ ಜಿ, ಅಂಗನವಾಡಿ ಮೇಲ್ವಿಚಾರಕಿ ಶಕುಂತಲಾ, ಸಿದ್ದಾಪುರ ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಕಾರ್ಯಕ್ರಮ ರೂವಾರಿ ರಾಜೇಂದ್ರ ಬೆಚ್ಚಳ್ಳಿ, ಬಾಲ ವಿಕಾಸ ಸಮಿತಿ ಅಧ್ಯಕ್ಷರು, ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!