spot_img
Tuesday, April 28, 2026
spot_img

ನ.19 : ಕುಂದಾಪುರ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ “ವಿಶ್ವರೂಪ ದರ್ಶನ”


ಕುಂದಾಪುರ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಪ್ರತಿ ವರ್ಷ ನಡೆಯುವ ವಿಶ್ವರೂಪ ದರ್ಶನ ಕಾರ್ಯಕ್ರಮ ನವೆಂಬರ್ 19 ರಂದು ಪ್ರಾತ:ಕಾಲ ನಡೆಯಲಿದೆ.

ದೇವಾಲಯವನ್ನು ಸಂಪೂರ್ಣವಾಗಿ ರಂಗೋಲಿ ನಂದಾ ದೀಪಗಳಿಂದ ಸಿಂಗರಿಸಿ ಪೂಜೆ ನಡೆಸಲಾಗುತ್ತದೆ. ನಂದಾ ದೀಪಾಲಂಕಾರದ ವೈಭವ ಕಣ್ತುಂಬಿಕೊಳ್ಳಲು ನೂರಾರು ಮಂದಿ ಭಕ್ತಾಧಿಗಳು ಮುಂಜಾನೆ 5 ಗಂಟೆಗೆ ಆಗಮಿಸುತ್ತಾರೆ. ಭಕ್ತಾಭಿಮಾನಿಗಳು ಕುಟುಂಬ ಸಮೇತ ಆಗಮಿಸಿ, ವಿಶ್ವರೂಪ ದರ್ಶನದಲ್ಲಿ ಪಾಲ್ಗೊಳ್ಳಬೇಕೆಂದು ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ಆಹ್ವಾನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!