spot_img
Tuesday, April 28, 2026
spot_img

ವಿಪಕ್ಷ ನಾಯಕನ ಆಯ್ಕೆ : ಕೇಂದ್ರದ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್, ದುಶ್ಯಂತ್‌ ಕುಮಾರ್‌ ಬೆಂಗಳೂರಿಗೆ 

ಜನಪ್ರತಿನಿಧಿ ವಾರ್ತೆ : ವಿಧಾನಸಭೆ ಪ್ರತಿಪಕ್ಷ ನಾಯಕರ ಆಯ್ಕೆ ಸಂಬಂಧಿಸಿದಂತೆ ಇಂದು(ಶುಕ್ರವಾರ) ಸಂಜೆ ಆರು ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಐಟಿಸಿ ಗಾರ್ಡೇನಿಯಾದಲ್ಲಿ ಸಭೆ ನಡೆಯಲಿದೆ.

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‌ ಕುಮಾರ್‌ ಗೌತಮ್‌ ಕೇಂದ್ರದ ಪರಿವೀಕ್ಷಕರಾಗಿ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ವರ್ಕಾರ ಎಂ ಜಿ ಮಹೇಶ್‌ ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ಬಿಎಸ್‌ವೈ ಮನೆಗೆ ಭೇಟಿ :

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ದುಶ್ಯಂತ್‌ ಕುಮಾರ್‌ ಗೌತಮ್‌ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ಅವರನ್ನು ಡಾಲರ್ಸ್‌ ಕಾಲೋನಿಯಲ್ಲಿರುವ ಮನೆಯಲ್ಲಿ ಇಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ.ವಿ, ಶಾಸಕ ಸುರೇಶ್‌ ಗೌಡ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!