spot_img
Monday, April 27, 2026
spot_img

ಭಂಡಾರ್ಕಾರ್ಸ್: ಎನ್.ಸಿ.ಸಿ.ವಿದ್ಯಾರ್ಥಿಗಳ ಚಾರಣ

ಕುಂದಾಪುರ: ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ 2A COY ಬೇಟಾಲಿಯಾನ್ ವತಿಯಿಂದ ಎನ್.ಸಿ.ಸಿ ವಿದ್ಯಾರ್ಥಿಗಳಿಗಾಗಿ ಮುದೂರು ಸಮೀಪದ ಬೆಳ್ಕಲ್ ತೀರ್ಥಕ್ಕೆ ಟ್ರೆಕ್ಕಿಂಗ್ ಆಯೋಜಿಸಿದ್ದರು.

ಟ್ರೆಕ್ಕಿಂಗ್ ನಲ್ಲಿ ಎನ್ ಸಿ ಸಿ ಆರ್ಮಿ ಕೇಡೆಟ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಟ್ರೆಕ್ಕಿಂಗ್ ನಲ್ಲಿ ಎನ್.ಸಿ.ಸಿ ಆರ್ಮಿ ವಿಂಗ್ ನ ಅಸೋಸಿಯೆಟ್ ಎನ್. ಸಿ.ಸಿ ಆಫಿಸರ್ ಕ್ಯಾಪ್ಟನ್ ಅಂಜನ್ ಕುಮಾರ್ ಎ. ಎಲ್ ವಿದ್ಯಾರ್ಥಿಗಳನ್ನು ಮಾರ್ಗದರ್ಶಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!