spot_img
Monday, April 27, 2026
spot_img

ರಾಜ್ಯ ಮಟ್ಟದ ಅಭಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್‌ನ ವಿದ್ಯಾರ್ಥಿಗಳ ಸಾಧನೆ


ಕುಂದಾಪುರ: ಹಾಸನದಲ್ಲಿ ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 18ನೇ ರಾಜ್ಯ ಮಟ್ಟದ ಅಭಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್‌ನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ರಾಜ್ಯದ ವಿವಿಧ ಪ್ರದೇಶದಿಂದ ಸುಮಾರು 1600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್‌ನ 67 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ 6 ವಿದ್ಯಾರ್ಥಿಗಳು ಪ್ರಥಮ ಬಹುಮಾನ, 16 ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಮತ್ತು 18ವಿದ್ಯಾರ್ಥಿಗಳು ತೃತಿಯ ಬಹುಮಾನವನ್ನು ವಿವಿಧ ವಿಭಾಗದಲ್ಲಿ ಪಡೆದ್ದಾರೆ. ಸಂಸ್ಥೆಯ ಶಿಕ್ಷಕಿ ಸುಪ್ರಿತಾ ಮೊಗವೀರ ಅವರು ರಾಷ್ಟ್ರೀಯ ಮಟ್ಟದ ಶಿಕ್ಷಕರ ಅಭಾಕಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ ಐಡಿಯಲ್ ಪ್ಲೇ ಅಭಾಕಸ್ ಕುಂದಾಪುರ ಸೆಂಟರ್‌ನ ಬೋಧಕರಾದ ಮಹಾಲಕ್ಷ್ಮೀ, ದೀಪ, ಸುಜಾತಾ, ಸುನಿತಾ ಮತ್ತು ಸುಪ್ರಿತಾ ತರಬೇತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!