spot_img
Monday, April 27, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ  ಆಯ್ಕೆ

  kundapura: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕ್ರಿಯೇಟಿವ್  ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2023-24 ರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಶ್ರವಣ್ 800 ಮೀಟರ್  ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.  

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!