spot_img
Monday, April 27, 2026
spot_img

ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಪ್ರವೀಣ್‌ ಗೋಡ್ಖಿಂಡಿ ಕೊಳಲು ವಾದನ ಕಾರ್ಯಕ್ರಮ

ಜನಪ್ರತಿನಿಧಿ ವಾರ್ತೆ (ಕುಂದಾಪುರ) :  ಇಲ್ಲಿನ ಭಂಡಾರ್‌ಕಾರ್ಸ್‌  ಕಾಲೇಜಿನಲ್ಲಿ ಮಣಿಪಾಲ ಅಕಾಡೆಮಿ ಆಫ್‌ ಜನರಲ್‌ ಎಜ್ಯುಕೇಶನ್‌ ಆಯೋಜನೆಯಲ್ಲಿ ʼಸ್ಪಿಕ್‌ಮೆಕೆʼ ವತಿಯಿಂದ ಖ್ಯಾತ ಕೊಳಲು ವಾದಕ ಪ್ರವೀಣ್‌ ಗೋಡ್ಖಿಂಡಿ ಅವರ ಕೊಳಲು ವಾದನ ಕಾರ್ಯಕ್ರಮವನ್ನು ಗುರುವಾರ (ನ.23) ಹಮ್ಮಿಕೊಳ್ಳಲಾಗಿದೆ.

ಕಾಲೇಜಿನ ಆರ್‌. ಎನ್‌ ಶೆಟ್ಟಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಕರಿಗೆ, ಸಂಗೀತಾಸಕ್ತರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲ ಡಾ. ಶುಭಕರಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಡ್ಖಿಂಡಿಯವರ ಕೊಳಲು ವಾದನ ಕಾರ್ಯಕ್ರಮವು ಮಧ್ಯಾಹ್ನ 3 ಗಂಟೆಗೆ ಆರಂಭಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!