spot_img
Monday, April 27, 2026
spot_img

ಗಂಗೊಳ್ಳಿಯ ಶಾಮ್ ಜಿ.ಎನ್. ಪೂಜಾರಿ ರಾಜ್ಯ ಮಟ್ಟಕ್ಕೆ

ಕುಂದಾಪುರ: ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ವಾದ್ಯ ಸಂಗೀತ (ಕೊಳಲು)ದಲ್ಲಿ ಗಂಗೊಳ್ಳಿಯ ಶಾಮ್ ಜಿ.ಎನ್. ಪೂಜಾರಿ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ರಾಜ್ಯ ಬಾಲ ಭವನ ಸೊಸೈಟಿಯಲ್ಲಿ ನ.22ರಂದು ನಡೆಯಲಿರುವ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯಿಂದ ಇವರು ಪ್ರತಿನಿಧಿಸಲಿದ್ದಾರೆ.

ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಪೂಜಾರಿ ವೆಲ್‌ಕಮ್ ಮತ್ತು ಉಪನ್ಯಾಸಕಿ ಮಾಲತಿ ಗಣೇಶ ಅವರ ಪುತ್ರ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!