spot_img
Monday, April 27, 2026
spot_img

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ 1ಬೆಳ್ಳಿ, 4 ಕಂಚಿನ ಪದಕ

kundapura: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿವಾಜಿ ಸರ್ಕಾರಿ ಪದವಿಪೂರ್ವ ಕಾಲೇಜು ಹಳಿಯಾಳ ಕಾರವಾರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶ್ರೀಶ್ ಶೆಟ್ಟಿ ಬೆಳ್ಳಿಯ ಪದಕ, (125 ಕೆ,ಜಿ ವಿಭಾಗ)ರೋಹಿತ್ ದೇವಾಡಿಗ(92 ಕೆ,ಜಿ ವಿಭಾಗ)ಕಂಚಿನ ಪದಕ, ಚೇತನ್ ಖಾರ್ವಿ(97 ಕೆ,ಜಿ ವಿಭಾಗ) ಕಂಚಿನ ಪದಕ, ಸಂಪತ್ ಕುಮಾರ್ ಶೆಟ್ಟಿ(87 ಕೆ,ಜಿ ವಿಭಾಗ) ಕಂಚಿನ ಪದಕ, ಅದ್ವಿತ್ ಆರ್.ಕೆ.ಕಂಚಿನ ಪದಕ(74ಕೆ,ಜಿ ವಿಭಾಗ) ಪಡೆದು ಸಾಧನೆ ಮೆರದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!