spot_img
Monday, April 27, 2026
spot_img

ಕಾಂತರಾಜ ವರದಿಯ ಬಗ್ಗೆ ಏನೂ ಗೊತ್ತಿಲ್ಲದೆ ಟೀಕೆ ಮಾಡುವುದು ಸರಿಯಲ್ಲ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ : ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಜಾತಿ ಗಣತಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜ ವರದಿಯ ಬಗ್ಗೆ ಏನೂ ಗೊತ್ತಿಲ್ಲದೆ ರಾಜಕೀಯ ಅಸ್ತಿತ್ವಕ್ಕೆ ಟೀಕೆ ಮಾಡುವುದು ಸರಿಯಲ್ಲ. ವರದಿ ಮೊದಲು ಸಲ್ಲಿಕೆಯಾಗಲಿ, ಆಮೇಲೆ ಆ ಬಗ್ಗೆ ವಿಚಾರ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮಾಜ ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂಬ ಟೀಕೆಗೆ ತಿರುಗೇಟು ನೀಡಿದ ಅವರು, ವರದಿಯಲ್ಲಿ ಏನಿದೆ ಎನ್ನುವುದರ ಬಗ್ಗೆ ಯಾರಿಗಾದರೂ ಗೊತ್ತಿದೆಯಾ ? ವಾಸ್ತವ ಗೊತ್ತಿಲ್ಲದೇ ಮಾತಾಡುವುದು ಸರಿಯಲ್ಲ. ಬಿಹಾರದಲ್ಲಿ ನಿತೀಶ್‌ ಕುಮಾರ್‌ ಸಮಾಜ ಒಡೆದಿದ್ದಾರೆಯೇ ಎಂದು ಪ್ರಶ್ನಿಸಿದರು.     

ಇನ್ನು, ವರದಿ ಕಳೆದಿರುವ ಬಗ್ಗೆ ಪ್ರತಿಕ್ರಿಸಿದ ಅವರು,  ಈ ಬಗ್ಗೆ ಮಾಹಿತಿ ಇಲ್ಲ. ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರೊಂದಿಗೆ ವಿಚಾರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!