Sunday, September 8, 2024

ರಾಜ್ಯ ಮಟ್ಟದ ಅಣಕು ಸಂಸತ್ ಸ್ಪರ್ಧೆಗೆ ಆಯ್ಕೆ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ನಿಸರ್ಗ ಹೆಮ್ಮಾಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಣಕು ಸಂಸತ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಮತ್ತು ಉಪನ್ಯಾಸಕ ವೃಂದದವರು ಮತ್ತು ಇ ಎಲ್ ಸಿ ಕ್ಲಬಿನ ಮಾರ್ಗದರ್ಶಕ ಉಪನ್ಯಾಸಕಿ ಶ್ರೀಮತಿ ಸಂಧ್ಯಾ ನಾಯಕ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!