spot_img
Monday, April 27, 2026
spot_img

ಡಿಕೆಶಿ ನಿಜವಾಗಿಯೂ ಸತ್ಯಹರಿಶ್ವಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ? : ಆರ್‌. ಅಶೊಕ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಆದಾಯ ಮೀರಿದ ಆಸ್ತಿ ಗಳಿಕೆಯ ಆರೋಪಕ್ಕೆ ಸಂಬಂಧಿಸಿದಂತೆ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ವಿರುದ್ದ ಸಿಬಿಐ ತನಿಖೆಗೆ ಅನುಮತಿ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಸಚಿವ ಸಂಪುಟ ವಾಪಾಸ್‌ ಪಡೆಯಲು ತೀರ್ಮಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭಾ ನಾಯಕ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಅಧಕೃತ ʼಎಕ್ಸ್‌ʼ ಖಾತೆಯಲ್ಲಿ, ತಮ್ಮ ಮೊದಲ  ಅವಧಿಯಲ್ಲಿ ಲೋಖಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದಿದ್ದಾರೆ.

ಉಮಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ನಿಜವಾಗಿಯೂ ಸತ್ಯಹರಿಶ್ವಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ? ಎಂದಿ ಕೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!