spot_img
Monday, April 27, 2026
spot_img

ಮಾರಣಕಟ್ಟೆ: ಯಕ್ಷಗಾನ ಕಲಾವಿದ ಉಪ್ಪುಂದ ನಾಗೇಂದ್ರ ರಾವ್ ಅವರಿಗೆ ಸನ್ಮಾನ

ಕುಂದಾಪುರ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಉಪ್ಪುಂದ ನಾಗೇಂದ್ರ ರಾವ್ ಅವರನ್ನು ಮಾರಣಕಟ್ಟೆ ಅಯ್ಯಪ್ಪ ಸ್ವಾಮಿ ಭಕ್ತವೃಂದದವರ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ವ್ರತಧಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!