spot_img
Monday, April 27, 2026
spot_img

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!