spot_img
Saturday, February 14, 2026
spot_img

ಕಡತಗಳಿಗೆ ಅಕೌಂಟೆಂಟ್ ಜನರಲ್ ಸಹಿ ಇಲ್ಲದೆ ಹಣ ಕಳಿಸುವುದಕ್ಕೆ ಸಾಧ್ಯವಿದೆಯೇ ? : ರಾಜ್ಯ ಸರ್ಕಾರಕ್ಕೆ ನಿರ್ಮಲಾ ಸೀತಾರಾಮನ್‌ ಪ್ರಶ್ನೆ

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಹಣ ಬಾಕಿ ಉಳಿದಿಲ್ಲ. ಸುಖಾಸುಮ್ಮನೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.  

ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ  ಅವರು, ರಾಜ್ಯ ಸರ್ಕಾರದ ಪತ್ರಕ್ಕೆ ನಾನು ಕಾಯುತ್ತಿದ್ದೇನೆ. ಕಡತಗಳಿಗೆ ಅಕೌಂಟೆಂಟ್ ಜನರಲ್ ಸಹಿ ಇಲ್ಲದೆ ಹಣ ಕಳಿಸುವುದಕ್ಕೆ ಸಾಧ್ಯವಿದೆಯೇ ? ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಯಾವುದೇ ರೀತಿಯ ಬಾಕಿ ಕೇಂದ್ರ ಸರ್ಕಾರದಿಂದ ಇಲ್ಲ. ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 ಕರ್ನಾಟಕಕ್ಕೆ ಕೊಡಬೇಕಾದ ಬರ ಪರಿಹಾರವನ್ನು ನೀಡುತ್ತಿಲ್ಲ, ನರೇಗಾ ಬಾಕಿ ಹಣ ಇನ್ನೂ ಕೊಡುತ್ತಿಲ್ಲ, ಕೇಂದ್ರ ಯೋಜನೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದೆ. ಈ ವಿಚಾರಕ್ಕೆ ಸ್ಪಂದಿಸಿ ವಿತ್ತ ಸಚಿವೆ ಸ್ಪಷ್ಟನೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!