spot_img
Monday, April 27, 2026
spot_img

ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ : ವಾರ್ಷಿಕ ಕ್ರೀಡಾಕೂಟ

ಕುಂದಾಪುರ:     ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ 2023-24 ನೇ ಸಾಲಿನ ಕ್ರೀಡಾಕೂಟವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಹಳೇ ವಿದ್ಯಾರ್ಥಿ  ಅನಂತ ಕೃಷ್ಣ ಕೊಡ್ಗಿಯವರು ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು. 

ಹಳೇ ವಿದ್ಯಾರ್ಥಿ ಹಾಗೂ ಉದ್ಯಮಿಗಳಾದ ಲಯನ್ ರಾಜೀವ ಕೋಟ್ಯಾನ್ ರವರು ಧ್ವಜ ವಂದನೆ ಸ್ವೀಕರಿಸಿ ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ಯವರು ಅಧ್ಯಕ್ಷತೆ ವಹಿಸಿದ್ದರು.

ಪ್ರಾರಂಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ಚಂದ್ರ ಶೆಟ್ಟಿ ಯವರು ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಕಿರಣ ಹೆಗ್ಡೆಯವರು ವಂದಿಸಿದರು. ಯೋಗ ಪಟು ಮಹಿಮಾ 10ನೇ ತರಗತಿ ವಿದ್ಯಾರ್ಥಿನಿ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜು ವಿದ್ಯಾರ್ಥಿಗಳ ಚಂಡೆವಾದನದ ಮುಖಾಂತರ ಅತಿಥಿಗಳನ್ನು ಸ್ವಾಗತಿಸಿಲಾಯಿತು. ಉಪನ್ಯಾಸಕರಾದ ಕಾಳಾವರ ಉದಯ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!