spot_img
Monday, April 27, 2026
spot_img

ಬಿ. ಬಿ. ಹೆಗ್ಡೆ ಕಾಲೇಜು:ಏಡ್ಸ್ ಅರಿವು ಜನಜಾಗೃತಿ ಅಭಿಯಾನ

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯುವ ರೆಡ್‌ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಉಡುಪಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ, ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ

ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿಯಿಂದ ಜ್ಯೂನಿಯರ್ ಕಾಲೇಜಿನವರೆಗೆ ಜಾಥಾ ಹಮ್ಮಿಕೊಳ್ಳಲಾಯಿತು.

ಕುಂದಾಪುರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಭಾಗ್ಯಲಕ್ಷ್ಮೀ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಮಾಲತಿ, ಯೋಗೀಶ್ ಶ್ಯಾನುಭೋಗ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!