spot_img
Saturday, June 13, 2026
spot_img

ಗೀತಾಜಯಂತಿ: ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಹೆಮ್ಮಾಡಿ; ಮದ್ಭಗವದ್ಗೀತಾ ಆಚರಣಾ ಸಮಿತಿಯವರು ಗೀತಾ ಜಯಂತಿಯ ಪ್ರಯುಕ್ತ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕಂಠಪಾಠ(ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಮಯೂರ್ ಅವಭ್ರತ್ ಪ್ರಥಮ ಸ್ಥಾನ, ಕಂಠಪಾಠ (ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಕ್ಷಿತಾ ಭಟ್ ದ್ವಿತೀಯ ಸ್ಥಾನ,
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಸ್ಪಂದನಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!