spot_img
Sunday, April 26, 2026
spot_img

ಬಿಜೆಪಿ ನಾಯಕ ಪೃಥ್ವಿ ಸಿಂಗ್‌ ಮೇಲೆ ಹಲ್ಲೆ ಪ್ರಕರಣ : ಪೊಲೀಸ್‌ ತನಿಖೆ ವರದಿ ಆಧರಸಿ ಕ್ರಮ : ಗೃಹ ಸಚೀವ ಪರಮೇಶ್ವರ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ನಿನ್ನೆ (ಸೋಮವಾರ) ಸಂಜೆ ಬಿಜೆಪಿ ನಾಯಕ ಪೃಥ್ವಿಸಿಂಗ್‌ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸ ವಿಚಾರ ಗಮನದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಪೊಲೀಸರು ನೀಡುವ ತನಿಖಾ ವರದಿಯ ಅನ್ವಯ ಹಲ್ಲೆ ನಡೆಸಿದವಿರಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಮಂತ್ರಿ. ಡಾ. ಜಿ ಪರಮೇಶ್ವರ ಹೇಳಿದ್ದಾರೆ.

ಇಲ್ಲಿ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಕ್ಯಾಮೆರಾ, ಸ್ಥಳ ಪರಿಶೀಲಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ಈ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ತನಿಖೆ ಆಧರಿಸಿಯೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಸದ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!