spot_img
Sunday, June 14, 2026
spot_img

ಮೇಲೆ ಆಕಾಶವಿದೆ ಎಂದು ತಿಳಿಯದೇ ಉಗುಳಿದೆ : ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸೋಮಣ್ಣ

ಜನಪ್ರತಿನಿಧಿ ವಾರ್ತೆ (ತುಮಕೂರು) : ನನ್ನ ದುರಹಂಕಾರ ನನೆಗ ಕೆಲವು ಸಂದರ್ಭದಲ್ಲಿ ನನಗೆ ತೊಂದರೆ ಕೊಟ್ಟಿದೆ. ಮೇಲೆ ಆಕಾಶವಿದೆ ಎಂದು ತಿಳಿಯದೇ ಉಗುಳಿದೆ. ಅದು ನನ್ನ ಮೇಲೆಯೇ ವಾಪಾಸ್‌ ಬಿದ್ದಿದೆ. ಅದನ್ನು ಒರೆಸಿಕೊಂಡು ಮುಂದೆ ಸಾಗುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಇಲ್ಲಿ ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ಅವರು, ಬಿಜೆಪಿ ನಾಯಕರ ಮೇಲಿನ ವಾಗ್ದಾಳಿಯನ್ನು ಮುಂದುವಿರಿಸಿದರು, ಕೆಲ ನಾಯಿ, ನರಿಗಳಿಂದ ಸ್ವಲ್ಪ ವ್ಯತ್ಯಾಸವಾಗಿ ಸಮಸ್ಯೆಯಾಗಿದೆ ಎಂದು ಅವರು ಸಿಡಿದಿದ್ದಾರೆ.

ನ.30ರಂದು ಹೈಕಮಾಂಡ್‌ ಭೇಟಿಗೆ ಸಮಯ ನೀಡಿದ್ದರು, ಅಂದು ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್‌ ಹೇಗೆ ಸರಿಪಡಿಸಲಿದೆ ಎನ್ನುವ ಬಗ್ಗೆ ಗೊತ್ತಿಲ್ಲ. ಎಲ್ಲವನ್ನೂ ಜನರ ಮುಂದೆ ಇಡುತ್ತೇನೆ. ಮುಂದೆ ಸೂಕ್ಗ ನಿರ್ಧಾರ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!