spot_img
Sunday, April 26, 2026
spot_img

ಅಂತರ್ ಕಾಲೇಜು ಸಂಗೀತ ಸ್ಪರ್ಧೆ ಬಿ.ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಭಂಡಾರ್‌ಕಾರ್‍ಸ್ ಕಲಾ & ವಿಜ್ಞಾನ ಕಾಲೇಜು ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಂಗೀತ ಸ್ಪರ್ಧೆಯಲ್ಲಿ ನಗರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ವೈಯಕ್ತಿಕವಾಗಿ ಪ್ರಥಮ ಬಿ.ಕಾಂ.ನ ಶ್ರೇಯಾ ಖಾರ್ವಿ ಜನಪದ ಗೀತೆಯಲ್ಲಿ ಪ್ರಥಮ ಹಾಗೂ ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ ಸ್ಥಾನ, ಶ್ರೀಶಾಂತ್ ಚಿತ್ರಗೀತೆ ಸ್ಪರ್ಧೆಯಲ್ಲಿ ಪ್ರಥಮ, ದೇಶಭಕ್ತಿ ಗೀತೆ ಸಮೂಹ ಗಾನದಲ್ಲಿ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಸಮಗ್ರ ಪುರಸ್ಕಾರವನ್ನು ಪಡೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!