spot_img
Sunday, April 26, 2026
spot_img

ಮೈಸೂರು ವಿಭಾಗ ಮಟ್ಟದ ತ್ರೋಬಾಲ್ ಪಂದ್ಯಾಟ: ಆಲೂರು ಪ್ರೌಢಶಾಲೆ ಬಾಲಕಿಯರ ತಂಡ ದ್ವಿತೀಯ

ಕುಂದಾಪುರ: ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಪ್ರೌಢಶಾಲೆ ಆಲೂರು ಬೈಂದೂರು ವಲಯದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಹಾಗೂ ಸಂಸ್ಥೆಯ ಪ್ರೀತಿ ನಿಶ್ಮಿತಾ ಸಿಂಚನ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ವೀರೇಂದ್ರ ಜೋಗಿ ಇವರು ತರಬೇತಿ ನೀಡಿದ್ದಾರೆ. ಮುಖ್ಯೋಪಾಧ್ಯಾಯರಾದ ನಾಗೇಶ್ ಕೆ ನಾಯ್ಕ್ ಹಾಗೂ ಸಂಸ್ಥೆಯ ಶಿಕ್ಷಕರು ಮಾರ್ಗದರ್ಶನ ಮಾಡಿದರು. ಶ್ರೀಮತಿ ವಿದ್ಯಾ ಹಾಗೂ ದಿನಕರ್ ಅವರು ತಂಡ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!