spot_img
Sunday, June 14, 2026
spot_img

ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: 2023ರ ಕಲೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಇನ್ವಿತಾ ಖಾರ್ವಿ ಚಿತ್ರ ಕಲೆಯಲ್ಲಿ, ಧಾರಿಣಿ ಕೆ. ಎಸ್ ಶಾಸ್ತ್ರೀಯ ಸಂಗೀತದಲ್ಲಿ, ಸೃಜನ್ ಎಸ್ ದೇವಾಡಿಗ ಜಾನಪದ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!