Sunday, September 8, 2024

ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಗಂಗೊಳ್ಳಿ : ಆರ್ಯನ್ ವಿ.ಕೆ. ಪ್ರಥಮ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ ೨೦೨೩-೨೩ರ ೧೪ರ ವಯೋಮಿತಿಯ ಪ್ರಾಥಮಿಕ ಶಾಲಾ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆರ್ಯನ್ ವಿ.ಕೆ. ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಈತ ವಸಂತ ಕುಮಾರ್ ಮತ್ತು ಗಂಗೊಳ್ಳಿ ಸ.ವಿ. ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಗುಣ ಆರ್.ಕೆ. ದಂಪತಿಯ ಪುತ್ರ

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!