spot_img
Sunday, April 26, 2026
spot_img

ಸರಕಾರಿ ಪ್ರೌಢಶಾಲೆ ಆಲೂರು: ರಸಪ್ರಶ್ನೆ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಜಿಲ್ಲಾಧಿಕಾರಿಗಳ ಕಛೇರಿ ಉಡುಪಿ, ಶಾಲಾ ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ಮತದಾರ ಸಾಕ್ಷರತಾ ಕ್ಲಬ್ ಜಿಲ್ಲಾ ಮಟ್ಟದ ರಶಪ್ರಶ್ನೆ ಸ್ಪರ್ಧೆಯಲ್ಲಿ ಗ್ರೀಷ್ಮಾ ಮತ್ತು ಪ್ರಜ್ಞಾ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನೆಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ಇ.ಎಲ್.ಸಿ ನೋಡಲ್ ಶಿಕ್ಷಕರಾದ ಉದಯ ಕುಮಾರ ಶೆಟ್ಟಿ ತರಬೇತಿ ನೀಡಿದರು. ಮುಖ್ಯಶಿಕ್ಷಕರಾದ ನಾಗೇಶ ಕೆ ನಾಯ್ಕ್ ಮತ್ತು ಶಿಕ್ಷಕವೃಂದದವರು ಮಾರ್ಗದರ್ಶನ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!