spot_img
Sunday, April 26, 2026
spot_img

ಗುಡ್ಡಾಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರನ್ನಾಗಿ ಅರುಣ್ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ: ಸೇನಾಪುರ ಗ್ರಾಮದ ಗುಡ್ಡಾಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರನ್ನಾಗಿ ಹಿರಿಯ ಕೃಷಿಕ, ಉದ್ಯಮಿ ಧಾರ್ಮಿಕ ಮುಂದಾಳು ಅರುಣಕುಮಾರ್ ಶೆಟ್ಟಿಯವರನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತು ಘೋಷಿಸಿ ಆದೇಶಿಸಿದೆ.

ಇವರು ಕಳೆದ ಐದು ದಶಕಗಳಿಂದ ಈ ದೇವಾಲಯದ ಆಡಳಿತ ವ್ಯವಸ್ಥೆ ನಿರ್ವಹಿಸಿಕೊಂಡು ಬರುತ್ತಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!