spot_img
Sunday, June 14, 2026
spot_img

ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹೆರಿಗೆ ತಜ್ಞರ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪುರ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹೆರಿಗೆ ತಜ್ಞರು-೦೧ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!