spot_img
Friday, April 24, 2026
spot_img

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ: ಕ್ಲಾಟ್ ಪರೀಕ್ಷೆಯಲ್ಲಿ ಅನಘಾ ನಾಯಕ್ ಸಾಧನೆ

ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಘಾ ನಾಯಕ್ ಇವರು ಕೇಂದ್ರೀಕೃತ ರಾಷ್ಟ್ರೀಯ ಮಟ್ಟದ ಸರ್ಕಾರಿ ಪ್ರವೇಶ ಪರೀಕ್ಷೆಯಾದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT-2023) ನಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ರಾಜ್ಯಮಟ್ಟದಲ್ಲಿ 964ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ಈ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ. ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಭವಿ ಅಧ್ಯಾಪಕರಿಂದ ತರಬೇತಿಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗಳನ್ನು ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!