spot_img
Friday, April 24, 2026
spot_img

ಪಡುವಾಲ್ತೂರು ಶಾಲೆ ವಿದ್ಯಾರ್ಥಿನಿ ಸಾನ್ವಿ ಎ ಶೆಟ್ಟಿ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಾಲ್ತೂರು ಇಲ್ಲಿನ ವಿದ್ಯಾರ್ಥಿ ಸಾನ್ವಿ ಎ ಶೆಟ್ಟಿ 7ನೇ ತರಗತಿ ಇವರು ಶ್ರೀ ಸೀತಾರಾಮ ಚಂದ್ರ ದೇವಸ್ಥಾನ ಕುಂದಾಪುರದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!