Sunday, September 8, 2024

500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ : ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರದ ಸಂಕಲ್ಪ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) :  ಪ್ರಾದೇಶಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧನಾತ್ಮಕ ಬದಲಾವಣೆಯನ್ನು ತರಲು ನಮ್ಮ ಸರ್ಕಾರದ ಹೊಸ ಘೋಷಣೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!