Sunday, September 8, 2024

ಲಕ್ಷ್ಮೀಶ ತೋಳ್ಪಾಡಿ ಅವರ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼ ಕೇಂಧೃ ಶಾಹಿತ್ಯ ಅಕಾಡೆಮಿ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ಖ್ಯಾತ ಲೇಖಕ, ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2023ರ ಸಾಲಿನ ಪ್ರಶಸ್ತಿ ಘೋಷಣೆ ಆಗಿದ್ದು ಪ್ರಬಂಧ ವಿಭಾಗಲ್ಲಿ ತೋಳ್ಪಾಡಿ ಅವರ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼಗೆ ಈ ಪ್ರಶಸ್ತಿ ಬಂದಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.

24 ಭಾಷೆಗಳಿಗೆ ಪ್ರಶಸ್ತಿ ಪ್ರಕಟವಾಗಿದ್ದು ಇದರಲ್ಲಿ ಪ್ರಬಂಧ ವಿಭಾಗದಲ್ಲಿ ಕನ್ನಡದ ಖ್ಯಾತ  ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ  ಅವರಿಗೆ ಪ್ರಶಸ್ತಿ ಲಭಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!