spot_img
Thursday, April 23, 2026
spot_img

ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ರೂ.14 ಕೋಟಿ ಮಂಜೂರಾತಿ ನೀಡಲು ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ಮನವಿ


ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರವು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಸುತ್ತುವರಿದಿದೆ.

ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ “ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಏಜೆನ್ಸಿಗಳಿಗೆ ನೆರವು” ಅಡಿಯಲ್ಲಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಬೈಂದೂರು ಇದರ ಅಭಿವೃದ್ಧಿಗೆ ರೂ ೧೪.೦೦ ಕೋಟಿ ಅನುದಾನ ಮಂಜೂರು ಮಾಡಲು ಕೋರಿದರು.

ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!