spot_img
Wednesday, April 22, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವೆಬ್‌ಸೈಟ್‌ ಬಿಡುಗಡೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ‌ಕಾಲೇಜಿನ‌‌  ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವೆಬ್‌ಸೈಟ್‌ ನ್ನು ಕಾಲೇಜಿನ  ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀಮತಿ ಚಿತ್ರಕಾರಂತ್ ಹಾಗೂ ಪಿ.ಎನ್, ಕಾರಂತ್ ಕುಂದಾಪುರ ಇವರು ಅಧಿಕೃತವಾಗಿ ಉದ್ಘಾಟಿಸಿದರು.

ಕಾಲೇಜಿನ‌ ಪ್ರಾಂಶುಪಾಲರರಾದ ಗಣೇಶ್ ಮೊಗವೀರ, ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ  ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!