spot_img
Wednesday, April 22, 2026
spot_img

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ : ಬಿಜೆಪಿ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) : ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಜನರ ಮೇಲೆ ತೆರಿಗೆಗಳು ಹೆಚ್ಚಾಗುತ್ತಿವೆ ಎಂಬ ಆರೋಪದ ನಡುವೆ ಈಗ ಸಚಿವ ಎಚ್‌. ಕೆ ಪಾಟೀಲ್‌ ಹೇಳಿರುವ ಗ್ಯಾರಂಟಿಯಿಂ ಭಾರ ಬಿದ್ದಿದೆ,  ತೆಇರಗೆ ಹೆಚ್ಚಾಗಬಹುದು ಎಂಬ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವನ್ನು ಬಿಜೆಪಿ ಟೀಕೆ ಮಾಡಿದೆ.

ಈ ಬಗ್ಗೆ ಟೀಕೆ ಮಾಡಿದ ಬಿಜೆಪಿ, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ.

ಗ್ಯಾರಂಟಿಗಳು ಸರ್ಕಾರಕ್ಕೆ ಭಾರೀ ಭಾರವಾಗಿರುವುದಕ್ಕೆ ಆ ಎಲ್ಲಾ ಭಾರವನ್ನು ಸ್ವಯಂಘೋಷಿತ ಆರ್ಥಿಕ ತಜ್ಞರಾದ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಜನರ ಮೇಲೆ ಹಾಕಲು ತಯಾರಿ ಮಾಡಿಕೊಂಡಿದ್ದಾರೆ ಎಂದು ತಿವಿದಿದೆ.

ಇನ್ನು, ಗ್ಯಾರಂಟಿಗಳಿಗೆ ಚಾಲನೆ ಸಿಕ್ಕರೂ ಫಲಾನುಭವಿಗಳ ಖಾತೆಗೆ ಹಣ ಹಾಕದೆ #ATMSarkara ವಂಚಿಸುತ್ತಿದೆ. ಆದರೂ ಗ್ಯಾರಂಟಿ ಹೆಸರಲ್ಲಿ ಜನರಿಂದ ವಸೂಲಿ ಮಾಡುವುದನ್ನು ಮಾತ್ರ ಕಾಂಗ್ರೆಸ್ ಬಿಟ್ಟಿಲ್ಲ‌, ಬಿಡುವುದಿಲ್ಲ..! ಎಂದು ಆಕ್ರೋಶ ವ್ಯಕ್ತಪಡಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!