spot_img
Tuesday, April 21, 2026
spot_img

ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! : ಕಾಂಗ್ರೆಸ್‌ ಆರೋಪ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) :  ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! ಎಂದು ರಾಜ್ಯ ಕಾಂಗ್ರೆಸ್‌ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಕಿಡಿ ಕಾರಿದೆ.

ತನ್ನ ಮೈಕ್ರೋ ಬ್ಲಾಗಿಂಗ್‌ ʼಏಕ್ಸ್‌ʼ ಖಾತೆಯಲ್ಲಿ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಮ್‌ ಸಿಃ ಅವರು ಸಾವಿರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ್ದಾರೆ ಎಂಬ ಸುದ್ದಿ ಸಂಸ್ಥೆ ಇಂಡಿಯಾ ಟುಡೇ ಮಾಡಿದ ವರದಿಯನ್ನು ಉಲ್ಲೇಖಿಸಿ ಹರಿಹಾಯ್ದಿದೆ.

ಹತ್ತಾರು ಎಕರೆಯಲ್ಲಿದ್ದ ಸಾವಿರಾರು ಮರಗಳನ್ನು ಮಾರಣ ಹೋಮ ಮಾಡಿ, ಕಳ್ಳಸಾಗಣೆಗೆ ಮುಂದಾಗಿದ್ದ ಪ್ರತಾಪ್ ಸಿಂಹನ ಸಹೋದರನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. ವೀರಪ್ಪನ್ ನಿಂದ ತೆರವಾದ ಸ್ಥಾನಕ್ಕೆ ತಮ್ಮ ಸಹೋದರನನ್ನು ಪ್ರತಿಷ್ಠಾಪಿಸಲು ಮುಂದಾಗಿರುವಂತಿದೆ ಪ್ರತಾಪ್ ಸಿಂಹ ಎಂದು ತಿವಿದಿದೆ.

ಇನ್ನು, ಈ ಅಣ್ಣ ತಮ್ಮಂದಿರಿಂದ ನಾಡು, ಕಾಡು ಎರಡಕ್ಕೂ ಆಪತ್ತು ಅಲ್ಲವೇ ? ಎಂದು ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!