spot_img
Tuesday, April 21, 2026
spot_img

ವಂಡ್ಸೆ ಸ.ಮಾ.ಹಿ.ಪ್ರಾಥಮಿಕ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ

ವಂಡ್ಸೆ :ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಟೆಲಿಕಾಂ ಇಲಾಖೆಯ ನಿವೃತ್ತ ಅಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ ನೆರವೇರಿಸಿ ಸಂದೇಶ ನೀಡಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಸೀತಾರಾಮ ಶೆಟ್ಟಿ ತೊಂಭತ್ತು, ಎಸ್.ಡಿ.ಎಂ,ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಟಿ., ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಡಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕುಮಾರ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಶಶಿಕಲಾ ಎಸ್, ಸುಶೀಲ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ, ಶ್ರೀ ಚಿಕ್ಕು ಯುವ ಸಂಘಟನೆ ಉಪಾಧ್ಯಕ್ಷ ಬಾಲಕೃಷ್ಣ ನಾಯಕ್, ಶ್ರೀಧರ ಶ್ಯಾನುಭಾಗ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಕಾರ್ಯದರ್ಶಿ ದಿವಾಕರ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜು, ಎಸ್.ಡಿ.ಎಂ.ಸಿ ಸದಸ್ಯರು, ಎಸ್,ಡಿ.ಎಂ.ಸಿ ಮಾಜಿ ಅಧ್ಯಕ್ಷ ಚಂದ್ರ ರಾಯಪ್ಪನಡಿ, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು. ಸಹಶಿಕ್ಷಕ ಸುಧಾಕರ ಮರಕಾಲ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!