spot_img
Tuesday, April 21, 2026
spot_img

ಆಡಳಿತ ಮರೆತು ಸದಾ ಒಳಜಗಳಗಳಲ್ಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರತವಾಗಿದೆ : ಬಿಜೆಪಿ ಆರೋಪ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಆಡಳಿತ ಮರೆತು ಸದಾ ಒಳಜಗಳಗಳಲ್ಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರತವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ.  

ರಾಜಕೀಯ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವುದರಲ್ಲಿ ನಿಸ್ಸೀಮರಾಗಿರುವ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಿಕಿಹೊಳಿ ಉತ್ತಮ ಅಸ್ತ್ರವಾಗಿ ಸಿಕ್ಕಿದ್ದಾರೆ ಎಂದು ಬಿಜೆಪಿ ತಿವಿದಿದೆ.

ಇನ್ನು,  ಡಿ.ಕೆ ಶಿವಕುಮಾರ್‌ ಅವರ ಅಧಿಕಾರವ್ಯಾಪ್ತಿ ಕುಗ್ಗಿಸಲು ನಿರಂತರ ಪ್ರಕ್ರಿಯೆಗಳು ನಡೆಯುತ್ತಿವೆ. ಇವೆಲ್ಲವುಗಳ ನಡುವೆ ಸೊರಗುತ್ತಿರುವುದು ಆಡಳಿತ ಎಂಬುದು ಸಮಸ್ತ ಕನ್ನಡಿಗರ ಚಿಂತೆಯಾಗಿದೆ ಎಂದು ಹೇಳಿದೆ.

ರಾಜ್ಯ ಕಾಂಗ್ರೆಸ್‌ ನಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕಸಭೆ ಚುನಾವಣಾ ದೃಷ್ಟಿಯಿಂದ ಮೂವರು ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಅಗತ್ಯವನ್ನು ಲೋಕೋಪಯೋಗಿ ಸಚಿವ ಸತೀಶ್‌ ಜಾರಿಕಿಹೊಳಿ ಪ್ರತಿಪಾದಿಸಿರುವುದನ್ನು ಉಲ್ಲೇಖಿಸಿ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್‌ ನನ್ನು ಟೀಕಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!